ಅಭಿಪ್ರಾಯ / ಸಲಹೆಗಳು

ಗುರಿ ಮತ್ತು ಉದ್ದೇಶ

ಗುರಿ: ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ವಿಶ್ವದರ್ಜೆಯ ಕೃಷಿ ವಿಶ್ವವಿದ್ಯಾಲಯವನ್ನಾಗಿ ರೂಪಾಂತರಗೊಳಿಸುವುದು.

ಅಧ್ಯಾದೇಶಗಳು: ವಿಶ್ವವಿದ್ಯಾಲಯದ ಅಧಿನಿಯಮದಲ್ಲಿ ಸೂಚಿತಗೊಂಡಿರುವಂತೆ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧ್ಯಾದೇಶಗಳು ಈ ಮುಂದಿನಂತಿವೆ.

  1. ಕೃಷಿ ಮತ್ತು ಸಂಬಂಧಿತ ವಿಜ್ಞಾನಗಳ ವಿವಿಧ ವಿಭಾಗಗಳಲ್ಲಿ ಮಾನವ ಸಂಪನ್ಮೂಲ ಗುಣಮಟ್ಟ ಮತ್ತು ಸರ್ವತೋಮುಖ ಅಭಿವೃದ್ಧಿಗಾಗಿ ಶಿಕ್ಷಣ ಒದಗಿಸುವ ವ್ಯವಸ್ಥೆ ಮಾಡುವುದು.
  2. ಕಲಿಕೆ ಮತ್ತು ಸಂಶೋಧನೆಗೆ ವಿಶೇಷವಾಗಿ ಕೃಷಿ ಮತ್ತು ಸಂಬಂಧಿತ ವಿಜ್ಞಾನಗಳ ಸುಧಾರಣೆಗೆ ಒತ್ತು ನೀಡುವುದು.
  3. ವಿಶೇಷವಾಗಿ ರಾಜ್ಯ ಗ್ರಾಮೀಣ ಜನತೆಗೆ ವಿಜ್ಞಾನ ಮತ್ತು ತಂತ್ರಜ್ಞಾನಗಳಂತಹ ವಿಷಯಗಳಲ್ಲಿ ವಿಸ್ತರಣಾ ಶಿಕ್ಷಣ ಒದಗಿಸುವುದು.
  4. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಶಿಕ್ಷಣ, ಕೈಗಾರಿಕೆಗಳ, ಸಂಶೋಧನೆ ಮತ್ತು ಸಂಸ್ಥೆಗಳಲ್ಲಿ ಪಾಲುಗಾರಿಕೆ ಮತ್ತು ಸಂಬಂಧಗಳನ್ನು ಪ್ರೋತ್ಸಾಹಿಸುವುದು.
  5. ಕಾಲಕಾಲಕ್ಕೆ ರಾಜ್ಯ ಸರ್ಕಾರವು ಅಧಿಕೃತ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ನಿರ್ದಿಷ್ಟಪಡಿಸಿದ ಇತರ ಕಾರ್ಯಗಳನ್ನು ಕೈಗೊಳ್ಳುವುದು.

ಇತ್ತೀಚಿನ ನವೀಕರಣ​ : 08-07-2020 02:22 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080