ಅಭಿಪ್ರಾಯ / ಸಲಹೆಗಳು

ಕೃಷಿ ಸಂಶೋಧನಾ ಕೇಂದ್ರ ಮಾಳನೂರು

            ಈ ಸಂಶೋಧನಾ ಕೇಂದ್ರವು 1991 ರಲ್ಲಿ ಸ್ಥಾಪನೆಯಾಗಿದ್ದು, 361.10 ಎಕರೆ ಪ್ರದೇಶವನ್ನು ಹೊಂದಿದ್ದು 240.5  ಎಕರೆ ಪ್ರದೇಶದಲ್ಲಿ ಸಾಗುವಳಿ ಮಾಡಲಾಗುತ್ತಿದೆ. ಮುಖ್ಯವಾದ ಬೆಳೆಗಳೆಂದರೆ ಮುಂಗಾರಿನಲ್ಲಿ ಭತ್ತ, ತೊಗರಿ, ಮೆಕ್ಕೆಜೋಳ, ಸಜ್ಜೆ ಹಾಗೂ ಕಡಲೆ, ಭತ್ತ, ಗೋಧಿ ಬೆಳೆಗಳನ್ನು ಹಿಂಗಾರಿನಲ್ಲಿ ಬೆಳೆಯಲಾಗುತ್ತಿದೆ. ಇವುಗಳಲ್ಲದೆ ತೋಟಗಾರಿಕೆ ಬೆಳೆಗಳಾದ ಸಪೋಟ, ಮಾವು, ಪೇರು ಮತ್ತು ತೆಂಗಿನ ಗಿಡಗಳನ್ನು ಬೆಳೆಯಲಾಗುತ್ತಿದ್ದು, ಮೀನುಗಾರಿಕೆ ಮತ್ತು ಹೈನುಗಾರಿಕೆಯು ಸಹ ಈ ಕೇಂದ್ರದ ಪ್ರಮುಖ ಚಟುವಟಿಕೆಗಳಾಗಿವೆ.  ಈ ಕೇ0ದ್ರದಿ0ದ ಪ್ರಮುಖ ಬೆಳಗಳಲ್ಲಿ ವಿವಿಧ ವರ್ಗಗಳ ಉತ್ಕøಷ್ಟವಾದ ಬೀಜಗಳ ಬೀಜೋತ್ಪಾದನೆ ಮತ್ತು ವಿವಿಧ ಬೆಳೆಗಳಲ್ಲಿ ತಳಿ ಅಭಿವೃದ್ದಿ  ಹಾಗೂ ಮಣ್ಣಿನ ಸೌಳು ಜೌಳು ನಿರ್ವಹಣೆ ಸ0ಶೋಧನೆಗಳನ್ನು ಕೈಗೊಳ್ಳಲಾಗುತ್ತದೆ.

    

ಇಂ: ರಾಜಕುಮಾರ್ ಎಚ್., 

ಸಹಾಯಕ ಪ್ರಾದ್ಯಾಪಕರು & ಆವರಣ ಮುಖ್ಯಸ್ಥರು,

ಕೃಷಿ ಸಂಶೋಧನಾ ಕೇಂದ್ರ, ಮಾಳನೂರು.

Mobile No: 9480696346

Email: camheadmalnoor@uasraichur.edu.in

 

ಇತ್ತೀಚಿನ ನವೀಕರಣ​ : 23-07-2020 03:51 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080