ಅಭಿಪ್ರಾಯ / ಸಲಹೆಗಳು

ಕೃಷಿ ವಿಜ್ಞಾನ ವಸ್ತು ಸಂಗ್ರಹಾಲಯ

ಕೃಷಿ ವಿಜ್ಞಾನ ವಸ್ತು ಸಂಗ್ರಹಾಲಯ : 
         ಕೃಷಿ ವಿಜ್ಞಾನ ವಸ್ತು ಸಂಗ್ರಹಾಲಯವು ಕೃಷಿ ಮತ್ತು ವಿಶ್ವವಿದ್ಯಾಲಯದ ಬೆಳವಣಿಗೆ ಮತ್ತು ಇತಿಹಾಸ, ಅಭಿವೃದ್ಧಿಪಡಿಸಿದ ತಂತ್ರಜ್ಞಾನಗಳು, ನೂತನ ಆವಿಷ್ಕಾರಗಳು, ಸಂದ ಪುರಸ್ಕಾರಗಳು, ಮಾಡಿಕೊಂಡ ಒಡಂಬಡಿಕೆಗಳು ಇತ್ಯಾದಿ ಮಾಹಿತಿಯನ್ನು ಪ್ರದರ್ಶಿಸಲಾಗಿದೆ. ಕೃಷಿ ಹಾಗೂ ಕೃಷಿ ಸಂಬಂಧಿತ ವಿಷಯಗಳಿಗೆ ಸಂಬಂಧ ಪಟ್ಟ ತಂತ್ರಜ್ಞಾನಗಳ ಪೋಸ್ಟರ್‍ಗಳು, ನಕ್ಷೆಗಳು, ಛಾಯಾ ಚಿತ್ರಗಳು, ಜೀವಂತ ಮಾದರಿಗಳು ಇತ್ಯಾದಿ ಮಾಹಿತಿಗಳನ್ನು ವಸ್ತು ಸಂಗ್ರಹಾಲಯ ಕಟ್ಟಡದಲ್ಲಿ ಅಚ್ಚುಕಟ್ಟಾಗಿ ಪ್ರದರ್ಶಿಸಲಾಗಿದೆ. ವಸ್ತು ಸಂಗ್ರಹಾಲಯಕ್ಕೆ ರೈತರು, ರೈತ ಮಹಿಳೆಯರು, ಯುವಕರು, ಕೃಷಿ ಪ್ರವಾಸ ನಿಮಿತ್ತ ಭೇಟಿ ನೀಡುವ ವಿದ್ಯಾರ್ಥಿಗಳು ಅಲ್ಲದೇ ಸ್ಥಳೀಯ ಸಾರ್ವಜನಿಕರು ಒಳಗೊಂಡಂತೆ ಇಲ್ಲಿಯವರೆಗೆ ಸುಮಾರು 3000 ಕ್ಕೂ ಹೆಚ್ಚು ಜನ ಭೇಟಿ ನೀಡಿರುತ್ತಾರೆ.

ಇತ್ತೀಚಿನ ನವೀಕರಣ​ : 17-07-2020 11:44 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080