ಅಭಿಪ್ರಾಯ / ಸಲಹೆಗಳು

ಬೀಜ ಘಟಕ

          ಬೀಜ ಕೃಷಿಯ ಮೂಲ ಭೂತ ಪರಿಕರ, ಗುಣಮಟ್ಟದ ಬೀಜವು ಉಳಿದ ಹೊಸ ತಂತ್ರಜ್ಞಾನಗಳ ಜೊತೆಗೆ ಉತ್ತಮ ಇಳುವರಿಯನ್ನು ನೀಡಲು ಸಹಾಯ ಮಾಡುತ್ತದೆ. ಆದ್ದರಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು ಬೀಜ ಗ್ರಾಮ ಮತ್ತು ರೈತರು ಸಹಭಾಗಿತ್ವದಲ್ಲಿ ಬೀಜೋತ್ಪಾದನೆ ಮಾಡುವ ಮುಖಾಂತರ ರೈತರಿಗೆ ಗುಣಮಟ್ಟದ ಬೀಜ ಪೂರೈಕೆ ಮಾಡುತ್ತಿದೆ.
ಪ್ರಾದೇಶಿಕ ಅಗತ್ಯತೆಗೆ ಅನುಗುಣವಾಗಿ ಗುಣಮಟ್ಟದ ಬೀಜವನ್ನು ಒದಗಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು ಆರು ಜಿಲ್ಲೆಗಳಲ್ಲಿ 10 ಬೀಜ ಸಂಸ್ಕರಣಾ ಘಟಕಗಳು ಮತ್ತು ಬೀಜ ಉಗ್ರಾಣಗಳನ್ನು ವಿವಿಧ ಕೃಷಿ ಸಂಶೋಧನಾ ಕೇಂದ್ರಗಳಲ್ಲಿ ಸ್ಥಾಪಿಸಲಾಗಿದೆ.
ಹೊಸ ತಳಿಗಳು / ಸಂಕರಣ ತಳಿಗಳ ಗುಣಮಟ್ಟದ ಬೀಜವನ್ನು ರೈತರಿಗೆ ಒದಗಿಸುವ ಜೊತೆಗೆ ಹೊಸ ತಂತ್ರಜ್ಞಾನದ ಮಾಹಿತಿ ನೀಡುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು ಎಲ್ಲಾ ಕೃಷಿ ಸಂಶೋಧನಾ ಕೇಂದ್ರಗಳಲ್ಲಿ ಪ್ರತಿ ವರ್ಷ ಮೇ 25 ಮತ್ತು ಸೇಪ್ಟೆಂಬರ್ 25 ರಂದು ವಿನೂತನ ಮುಂಗಾರು / ಹಿಂಗಾರು ಬೀಜ ದಿನೋತ್ಸವವನ್ನು ಆಚರಿಸಲಾಗುತ್ತದೆ.
ಬೀಜ ಘಟಕ, ಕೃಷಿ ವಿವಿ., ರಾಯಚೂರು ಕೇಂದ್ರದ ಕೆಲಸವನ್ನು ಪರಿಗಣಿಸಿ ಐಸಿಎಆರ್ – ಭಾರತೀಯ ಬೀಜ ವಿಜ್ಞಾನ ಸಂಸ್ಥೆಯ ಇವರು 2017-18 ನೇ ಸಾಲಿನ ಅತ್ಯುತ್ತಮ ಬೀಜೋತ್ಪಾದನಾ ಕೇಂದ್ರ ಎಂದು ಪುರಸ್ಕರ ನೀಡಿದೆ ಜೊತೆಗೆ ಬೀಜ ಘಟಕದ ವಿಜ್ಞಾನಿಗಳು ಮಾಡಿದ ಕಾರ್ಯಾಗಳಿಗೆ ವಿವಿಧ ಸಂಸ್ಥೆಗಳಿಂದ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಈಶಾನ್ಯ ಕರ್ನಾಟಕ ರಾಜ್ಯದ ರೈತರನ್ನು ಗುಣಮಟ್ಟದ ಬೀಜೋತ್ಪಾದನೆಯಲ್ಲಿ ಸ್ವಾವಲಂಬಿಗಳಾನ್ನಾಗಿ ಮಾಡುವುದು ಬೀಜ ಘಟಕದ ಮುಖ್ಯ ಉದ್ದೇಶ. ಹೆಚ್ಚಿನ ಮಾಹಿತಿಗಾಗಿ..

 

  ಉಸ್ತುವಾರಿ ಅಧಿಕಾರಿ
ಡಾ.ಅರುಣಕುಮಾರ ಹೊಸಮನಿ
ವಿಶೇಷಾಧಿಕಾರಿ (ಬೀಜ)
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು – 584 104
ಫೋನ್/ಫ್ಯಾಕ್ಸ್:08532-220344, ಮೋ: 94806 96343
ಮಿಂಚಂಚೆ::so.seeduasr@gmail.com 




ಇತ್ತೀಚಿನ ನವೀಕರಣ​ : 12-07-2023 11:10 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080