ಅಭಿಪ್ರಾಯ / ಸಲಹೆಗಳು

ಮಾಹಿತಿ ಹಕ್ಕು ಅಧಿನಿಯಮ

ಮಾಹಿತಿ ಹಕ್ಕು ಅಧಿನಿಯಮ – 2005ರ ಅನುಷ್ಠಾನ

                ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು ಪಾರದರ್ಶಕ ಆಡಳಿತ, ನೇಮಕಾತಿ ಮತ್ತು ಆಯ್ಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಂಡು ಬಂದಿದೆ.  ಅಲ್ಲದೇ, ಸರಕಾರಿ ನಿಯಮಾನುಸಾರ ಮಾಹಿತಿ ಹಕ್ಕು ಅಧಿನಿಯಮ-2005 ಕಾಯ್ದೆಯನ್ನು ವಿಶ್ವವಿದ್ಯಾಲಯದಲ್ಲಿ ಅನುಷ್ಠಾನಗೊಳಿಸಿದೆ.  ಅದರಂತೆ ಮಾಹಿತಿ ಹಕ್ಕು ಅಧಿನಿಯಮ-2005ರ ಪ್ರಕರಣ 4(1)(ಬಿ) ರನ್ವಯ ಅರ್ಜಿ ನಮೂನೆ, ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಮತ್ತು ಮೇಲ್ಮನವಿ ಪ್ರಾಧಿಕಾರ ಅಧಿಕಾರಿಗಳ ಹೆಸರುಗಳು, ಪದನಾಮಗಳು ಮತ್ತು ಇತರ ಸಂಪರ್ಕ ಮಾಹಿತಿಯ ವಿವರಗಳನ್ನು ವಿಶ್ವವಿದ್ಯಾಲಯದ ಅಂತರ್ಜಾಲ www.uasraichur.edu.in ನಲ್ಲಿ ಕಾಲಾನುಕ್ರಮಗೊಳಿಸಿ ಕ್ರಮಕೈಗೊಳ್ಳಲಾಗಿದೆ. ಜೊತೆಗೆ ನಿಯಮಾನುಸಾರ ನಿಗದಿತ ಅವಧಿಯಲ್ಲಿ ಸಾರ್ವಜನಿಕರಿಗೆ ಮಾಹಿತಯನ್ನು ಒದಗಿಸಲಾಗಿದೆ.

                ಪ್ರಸಕ್ತ 2018-19ನೇ ಸಾಲಿನಲ್ಲಿ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲಾ ಸಾರ್ವಜನಿಕ ಮಾಹಿತಿ ಅಧಿಕಾರಿಗಳಲ್ಲಿ ಸ್ವೀಕೃತವಾದ ಒಟ್ಟು ಕ್ರೋಡೀಕೃತ 80 ಅರ್ಜಿಗಳು ಬಂದಿದ್ದು, ಸದರಿ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಸಂಬಂಧಪಟ್ಟ ಅರ್ಜಿದಾರರಿಗೆ ನಿಗದಿತ ಅವಧಿಯೊಳಗೆ ಮಾಹಿತಿಯನ್ನು ವಿಲೇವಾರಿ ಮಾಡಲಾಗಿದೆ.

RTI Details 

SI.No RTI Particulars Source of Information file Size

View Details

 

1 RTI 4(1)(a) 2023 Registrar Office, UAS Raichur  0.39MB View details
2 RTI 4(1)(b) 2023 Registrar Office, UAS Raichur 6.95MB

View details 

3 RTI 4(1)(a) 2022 Registrar Office, UAS Raichur 2.39 MB

View Details

 

4 RTI 4(1)(b) 2022 Registrar Office, UAS Raichur 23.72 MB

View Details

 

ಇತ್ತೀಚಿನ ನವೀಕರಣ​ : 20-06-2023 09:38 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080