ಅಭಿಪ್ರಾಯ / ಸಲಹೆಗಳು

ಯೋ. ಆ. ಮೇ. ಮತ್ತು ಮೌ. ಘಟಕದ ಬಗ್ಗೆ:

Dr. Amrutha T Joshi
Head, Project Planning and Monitoring Cell
Office of the Vice-Chancellor, UAS, Raichur, India
E-mail: ppmc@uasraichur.edu.in 
Phone : +919480696342

              ಯೋಜನೆಗಳ ಪ್ರಾಮುಖ್ಯತೆಯನ್ನು ಅರಿತು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಪ್ರಯೋಜನಾ ಯೋಜನೆ ಮತ್ತು ಮೇಲ್ವಿಚಾರಣಾ ಘಟಕವನ್ನು (ಪಿ.ಪಿ.ಎಂ.ಸಿ.) ಸ್ಥಾಪಿಸಲಾಯಿತು. ಕುಲಪತಿಗಳ ಮಾರ್ಗದರ್ಶನದಲ್ಲಿ ಮುಖ್ಯಸ್ಥರ ನೇತೃತ್ವದಲ್ಲಿ ಪಿ.ಪಿ.ಎಂ.ಸಿ.ಯು ತನ್ನ ಕಾರ್ಯಚಟುವಟಿಕೆಗಳನ್ನು ನಿರ್ವಹಿಸುತ್ತಿದೆ. ಈ ಘಟಕವು ಶಿಕ್ಷಣ, ಸಂಶೋಧನೆ, ವಿಸ್ತರಣೆ ಮತ್ತು ಆಡಳಿತ ಸಿಬ್ಬಂದಿಗಳ ಸಹಯೋಗದೊಂದಿಗೆ ವಿವಿಧ ಕಾರ್ಯಗಳನ್ನು ನಿರ್ವಹಿಸುತ್ತಿದೆ. ವಿಶ್ವವಿದ್ಯಾಲಯದ ಅಭಿವೃದ್ಧಿ ದೃಷ್ಟಿಕೋನದಿಂದ ಯೋಜನೆಗಳನ್ನು ರೂಪಿಸುವುದು ಈ ಘಟಕದ ಪ್ರಮುಖ ಉದ್ದೇಶವಾಗಿರುತ್ತದೆ. ನಿರ್ದಿಷ್ಟ ಇಲಾಖೆ, ಮಹಾವಿದ್ಯಾಲಯ ಅಥವಾ ಯೋಜನೆಗಳ ಮೌಲ್ಯಮಾಪನಕ್ಕೆ ಕಾಲಕಾಲಕ್ಕೆ ಆಂತರಿಕ ಅಥವಾ ಬಾಹ್ಯ ತಜ್ಞರನ್ನು ಒಳಗೊಂಡ ನಿರ್ದಿಷ್ಟ ತಂಡ ಅಥವಾ ಕಾರ್ಯಪಡೆಗಳ ಸಹಕಾರದಿಂದ ವಿವಿಧ ಯೋಜನೆಗಳನ್ನು ರೂಪಿಸುತ್ತದೆ.
ವಿವಿಧ ಕಾರ್ಯಚಟುವಟಿಕೆಗಳ ಅಂಕಿ ಅಂಶಗಳನ್ನು ಹಾಗೂ ಮಾಹಿತಿಗಳನ್ನು ಕ್ರೋಡೀಕರಿಸಿ, ಅವುಗಳ ಆಧಾರದ ಮೇಲೆ ಭವಿಷ್ಯದಲ್ಲಿ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಅನುಕೂಲಕರವಾದ ಯೋಜನೆಗಳನ್ನು ರೂಪಿಸುವುದರಲ್ಲದೇ, ವಿಶ್ವವಿದ್ಯಾಲಯದ ದೃಷ್ಟಿಕೋನದ ವರದಿಗಳನ್ನು ತಯಾರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.
ಇದಲ್ಲದೇ, ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶನಾಲಯದೊಂದಿಗೆ ಜೊತೆಗೂಡಿ ಮೂಲ ಸೌಕರ್ಯ ಮತ್ತು ಸಂಶೋಧನಾ ಕೇಂದ್ರಗಳನ್ನು ರೂಪಿಸುವಲ್ಲಿ ಈ ಘಟಕವು ವಿಶೇಷ ಪಾತ್ರವನ್ನು ವಹಿಸಿದೆ. ಈ ಘಟಕವು ವಿಶ್ವವಿದ್ಯಾಲಯಕ್ಕೆ ಬಾಹ್ಯ ಸಂಸ್ಥೆಗಳಿಂದ ಅನುದಾನವನ್ನು ತರುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ.

ಇತ್ತೀಚಿನ ನವೀಕರಣ​ : 15-07-2022 04:09 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080