ಅಭಿಪ್ರಾಯ / ಸಲಹೆಗಳು

ರಾಷ್ಟ್ರೀಯ ಶೈಕ್ಷಣಿಕ ಠೇವಣಿ

ರಾಷ್ಟ್ರೀಯ ಶೈಕ್ಷಣಿಕ ಠೇವಣಿ 

                ವಿಶ್ವವಿದ್ಯಾಲಯವು ರಾಷ್ಟ್ರೀಯ ಶೈಕ್ಷಣಿಕ ಠೇವಣಿ ಜೊತೆ ಹೊಂದಿದ್ದು, ವಿದ್ಯಾರ್ಥಿಗಳಿಗೆ ನೀಡಲಾಗುವ ಎಲ್ಲಾ ಶೈಕ್ಷಣಿಕ ಪ್ರಶಸ್ತಿಗಳನ್ನು ಶಾಶ್ವತವಾಗಿ ಮತ್ತು ಸುರಕ್ಷಿತವಾಗಿ ದಾಖಲಿಸುವ ಉದ್ದೇಶದಿಂದ ಎಲ್ಲಾ ಪ್ರಮಾಣ ಪತ್ರಗಳನ್ನು ಈ ಪೋರ್ಟಲ್‍ನಲ್ಲಿ ಅಪ್‍ಲೋಡ್ ಮಾಡಿದೆ. ವಿದ್ಯಾರ್ಥಿಗಳು ಅದನ್ನು ಅವಶ್ಯಕತೆ ಇದ್ದಾಗ ರಾಷ್ಟ್ರೀಯ ಶೈಕ್ಷಣಿಕ ಠೇವಣಿಯಿಂದ ಪಡೆಯಬಹುದು. ಇದು ನಕಲಿ ಮತ್ತು ಖೋಟಾ ಕಾಗದದ ಪ್ರಮಾಣಪತ್ರಗಳಿಗೆ ಪರಿಣಾಮಕಾರಿ ತಡೆಗಟ್ಟುವಿಕೆಯನ್ನು ಮಾಡುತ್ತದೆ ಜೊತೆಗೆ ಪರಿಣಾಮಕಾರಿ ಮತ್ತು ಪಾರದರ್ಶಕ ಆಡಳಿತವನ್ನು ಹೊಂದಿರುತ್ತದೆ.

ಇತ್ತೀಚಿನ ನವೀಕರಣ​ : 11-02-2021 11:17 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080